District Central Cooperative Bank: ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (DCCB) ಎರಡನೇ ವಿಭಾಗದ ಸಹಾಯಕ (SDA) ಹುದ್ದೆಗೆ 123 ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಭಿಯಾನವನ್ನು ಪ್ರಕಟಿಸಿದೆ. ₹55,655 ಮಾಸಿಕ ವೇತನವನ್ನು ನೀಡುವ ಬ್ಯಾಂಕಿಂಗ್ ವಲಯದಲ್ಲಿ ಸ್ಥಿರ ಮತ್ತು ಲಾಭದಾಯಕ ವೃತ್ತಿಯನ್ನು ಬಯಸುವ ಅಭ್ಯರ್ಥಿಗಳಿಗೆ ಈ ಅವಕಾಶವು ಅತ್ಯುತ್ತಮ ಅವಕಾಶವಾಗಿದೆ.
Table of Contents
ಹೌದು ಬನ್ನಿ ನಾವು ಈ ಲೇಖನದಲ್ಲಿ ನಿಮಗೆ ಈ ಬ್ಯಾಂಕಿನ ಬಗ್ಗೆ ಸಂಪೂರ್ಣ ಮಾಹಿತಿಗೆ ಅರ್ಜಿಯನ್ನು ಹೇಗೆ ಸಲ್ಲಿಸಬಹುದು ಹಾಗೂ ಬೇಕಾಗಿರುವಂತಹ ದಾಖಲೆಗಳನ್ನು ನಾವು ಈ ಕೆಳಗಡೆ ನೀಡಿದ್ದೇವೆ.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ ಉತ್ಕೃಷ್ಟ ಸಹಕಾರಿ ಸೌಧ, ಕೋಡಿಯಾಲ್ ಬೈಲ್ ಮಂಗಳೂರು, ಈ ಬ್ಯಾಂಕ್ ಕೆಲವು ತಿಂಗಳು ಹಿಂದೆಯೇ ಈ ಹುದ್ದೆಗಳಿಗೆ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಲಾಗಿದೆ.
ವಿವಿಧ ಕಾರಣಗಳಿಂದಾಗಿ ಹಳೆ ನೇಮಕಾತಿಯ ಹೊರತಾಗಿ ಇದೀಗ ಮತ್ತೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಕಳೆದ ಬಾರಿ ಅರ್ಜಿ ಸಲ್ಲಿಸಿ ಲಿಖಿತ ಪರೀಕ್ಷೆಗೆ ಆಯ್ಕೆಯಾದವರಿಗೆ ಕೂಡ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೇಮಕಾತಿ ಪ್ರಮುಖ ದಿನಾಂಕಗಳು:
• ಆನ್ಲೈನ್ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭ ದಿನಾಂಕ : 01 ಜುಲೈ 2024
• ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 18 ಜುಲೈ 2024
ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೇಮಕಾತಿ ವಿವರ :
• ನೇಮಕಾತಿ ಬ್ಯಾಂಕ್ : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್
• ಒಟ್ಟು ಹುದ್ದೆಗಳ ಸಂಖ್ಯೆ : 123 ಹುದ್ದೆಗಳು
• ಅರ್ಜಿ ಸಲ್ಲಿಕೆ : ಆನ್ಲೈನ್
ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಿದ್ಯಾರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕನಿಷ್ಠ ಶೇಕಡ 50 ರಷ್ಟು ಅಂಕಗಳೊಂದಿಗೆ ಪದವಿ ಶಿಕ್ಷಣ ಮುಗಿಸಿರಬೇಕು.
ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವಯೋಮಿತಿ
ಈ ನೇಮಕಾತಿಗೆ ಅರ್ಜಿ ಸಲ್ಲಿಸುವವರು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷದ ಒಳಗೆ ಇರಬೇಕು. ಮೀಸಲಾತಿ ವ್ಯಾಪ್ತಿಯಲ್ಲಿ ಬರುವವರಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಂಬಳ
ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ₹24,910/- ರಿಂದ ₹55,655/- ರವರೆಗೆ ಮಾಸಿಕ ವೇತನ ಶ್ರೇಣಿ ಇರಲಿದೆ.
ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅರ್ಜಿ ಶುಲ್ಕ :
• SC / ST ವರ್ಗದವರಿಗೆ – ₹590/-
• ಉಳಿದ ವರ್ಗದ ಅಭ್ಯರ್ಥಿಗಳಿಗೆ – ₹1,180/-
ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಮುಖ ಲಿಂಕ್ ಗಳು
• ಅರ್ಜಿ ಸಲ್ಲಿಕೆ ಲಿಂಕ್ – Click here
• ಅಧಿಸೂಚನೆ : ಡೌನ್ಲೋಡ್
ಪ್ರತಿಷ್ಠಿತ ಹಣಕಾಸು ಸಂಸ್ಥೆಯೊಂದಿಗೆ ಉತ್ತಮ ಸಂಬಳದ ಕೆಲಸವನ್ನು ಪಡೆಯಲು ಅಭ್ಯರ್ಥಿಗಳಿಗೆ ಈ ನೇಮಕಾತಿ ಡ್ರೈವ್ ಮಹತ್ವದ ಅವಕಾಶವಾಗಿದೆ. DCCB ಆಕರ್ಷಕ ಸಂಬಳವನ್ನು ಮಾತ್ರವಲ್ಲದೆ ಬ್ಯಾಂಕಿಂಗ್ ವಲಯದಲ್ಲಿ ವೃತ್ತಿ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಅವಕಾಶಗಳನ್ನು ನೀಡುತ್ತದೆ.
ಹೆಚ್ಚಿನ ವಿವರಗಳು ಮತ್ತು ನಿಯಮಿತ ನವೀಕರಣಗಳಿಗಾಗಿ, ಅಭ್ಯರ್ಥಿಗಳು ಅಧಿಕೃತ DCCB ವೆಬ್‌ಸೈಟ್‌ಗೆ ಭೇಟಿ ನೀಡಲು ಅಥವಾ ಬ್ಯಾಂಕ್‌ನ ನೇಮಕಾತಿ ಸಹಾಯವಾಣಿಯನ್ನು ಸಂಪರ್ಕಿಸಲು ಪ್ರೋತ್ಸಾಹಿಸಲಾಗುತ್ತದೆ.